ಅನಿಸಿಕೆ

ಅನಿಸಿಕೆ

ಸಿಂಪಿ’ಲ್ಲಾಗ್ ಒಂದು ಲವ್ ಸ್ಟೋರಿ ಶ್ರೀವತ್ಸ ಜೋಶಿ ಅದು ಸ್ವಾತಿ ಮಳೆಯೇ ಇರಬೇಕು! ನಿನ್ನ ಎದೆಯಿಂದ ಜಾರಿದ ಹನಿಯೊಂದು ನನ್ನ ತುಟಿ ಸಿಂಪಿಯ ಸೇರಿ ಈಗ- ಮುತ್ತಾಗಿದೆ ! @ಡಾ.ಗೋವಿಂದ ಹೆಗಡೆ ‘ಸಿಂಪಿ’ಲ್ಲಾಗ್ ಒಂದು ಲವ್ ಸ್ಟೋರಿ ಹುಬ್ಬಳ್ಳಿಯಲ್ಲಿ ಅರಿವಳಿಕೆ ತಜ್ಞರಾಗಿರುವ ಡಾ. Govind Hegdeಯವರು ಒಬ್ಬ ಸೂಕ್ಷ್ಮಮನಸ್ಸಿನ, ಕವಿಹೃದಯದ ಕವಿ. ಪ್ರಚಾರ ಬಯಸದ ಪ್ರತಿಭಾವಂತ. ಕನ್ನಡದಲ್ಲಿ ಹನಿಗವನಗಳನ್ನು, ಕಬೀರನ ‘ದೋಹಾ’ಗಳಂತಿರುವ ದ್ವಿಪದಿಗಳನ್ನು, ಪೂರ್ಣಪ್ರಮಾಣದ ಕವಿತೆಗಳನ್ನೂ ಬರೆಯುತ್ತಿರುತ್ತಾರೆ. ನೂರಕ್ಕೂ ಹೆಚ್ಚು ಕನ್ನಡ ಗಜ಼ಲ್‌ಗಳನ್ನು ಬರೆದಿದ್ದಾರೆ. ಅವುಗಳನ್ನು ಯಾರಾದರೂ […]

ಚರ್ಚೆ

ಶ್ರೀ ಬಸವರಾಜ ಕಾಸೆ ಅವರ ಪಲುಕುಗಳು ಝಲಕುಗಳು ಲೇಖನಕ್ಕೆ ಡಾ.ಗೋವಿಂದ ಹೆಗಡೆಯವರ ಪ್ರತಿಕ್ರಿಯೆ ಶ್ರೀ ಬಸವರಾಜ ಕಾಸೆ ಅವರ ಪಲುಕುಗಳು ಝಲಕುಗಳು ಲೇಖನಕ್ಕೆ ಸಂಬಂಧಿಸಿ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ಶ್ರೀ ಕಾಸೆ ಅವರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಸುಮಾರು ಎರಡು ವರ್ಷಗಳಿಂದ ಬಲ್ಲೆ. ಅವರೊಬ್ಬ ಉತ್ಸಾಹಿ. ತುಂಬ ಬರೆಯುವ, ಏನಾದರೂ ಸಾಧಿಸಬೇಕೆಂಬ ತಹತಹವುಳ್ಳ ಲೇಖಕ. ಆದರೆ ಈ ಸಂದರ್ಭದಲ್ಲಿ ಅವರು ತಮ್ಮ ಮನೆಗೆಲಸವನ್ನು- ಹೋಂವರ್ಕ್-ಸರಿಯಾಗಿ ಮಾಡಿದಂತಿಲ್ಲ. ಮೊದಲನೆಯದಾಗಿ ಅವರು ಹೇಳುವ ಈ “ಫಲಕುಗಳು- ಝಲಕುಗಳು” ಪದಪುಂಜವನ್ನು ನೋಡೋಣ. […]

ಅಭಿನಂದನೆ

ಕೆ.ಶಿವು.ಲಕ್ಕಣ್ಣವರ ಸಾಹಿತಿ, ರಂಗಭೂಮಿ ಕಲಾವಿದೆ, ಪತ್ರಕರ್ತೆ ಡಾ.ವಿಜಯಮ್ಮನವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದು ಸಮಂಜಸವಾಗೇ ಇದೆ..! ಸಾಹಿತಿ, ಲೇಖಕಿ, ರಂಗಭೂಮಿ ಕಲಾವಿದೆ ಡಾ.ವಿಜಯಾ (ವಿಜಯಮ್ಮ) ಅವರಿಗೆ 2019 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಾನ್ ಪಿಕ್ಸನ್ ನ ಕನ್ನಡ ಭಾಷಾ ವಿಭಾಗದಲ್ಲಿ ಅವರ ‘ಕುದಿ ಎಸರು’ ಆತ್ಮಕಥೆಗೆ ಈ ಪ್ರಶಸ್ತಿ ಸಂದಿದೆ… ಕೇಂದ್ರ ಸಾಹಿತ್ಯ ಅಕಾಡೆಮಿಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ. ಇವರ ಜೊತೆ ದೇಶದ 21 ಭಾಷೆಯ […]

ಕಾವ್ಯಯಾನ

ತುಂಬು ಡಾ.ಗೋವಿಂದ ಹೆಗಡೆ ನಾನೂ ರಂಗವೇರಿದ್ದೇನೆ ನಿನ್ನೊಂದಿಗೆ ನರ್ತಿಸಲಲ್ಲ.. ಮೂಲೆಯಲ್ಲಿ ನಿಂತು ಕುಣಿಯುವ ನಿನ್ನ ಬಿಂಬವ ಎದೆ ತುಂಬಿಕೊಳ್ಳಲಿಕ್ಕೆ ಗೆಜ್ಜೆಯಿಂದ ಉದುರುವ ಕಿರುಗಂಟೆಯೊಂದನ್ನೆತ್ತಿ ಚುಂಬಿಸಲಿಕ್ಕೆ ನೆನಪಿನಂಗಳದಲ್ಲಿ ತೂಗಿಬಿಡಲಿಕ್ಕೆ- ಅನಂತದವರೆಗೆ…

ಕಾವ್ಯಯಾನ

ಶಕ್ತಿ ಅವ್ಯಕ್ತ ಸೃಷ್ಟಿ-ಸ್ಥಿತಿ-ಲಯ ಗರ್ಭದ ಮುಕ್ತ ರಹಸ್ಯ ರಾಣಿ ನಾ! ಹರಿವ ಜ್ವಾಲಾ ಶಕ್ತಿಯೊಳು ತಂಪೆರೆವ ವಿಮುಕ್ತಿ ನಾ! ಸಖಿ,ಕಾಮಿನಿ, ಧರ್ಮಿಣಿ, ಸಂಹಾರಿಣಿ, ವೈಷ್ಣವಿ ನಾ! ಸುಳಿಗಳೊಳು ಸಿಲುಕದಂತೆ ಗರಿಚಾಚಿ ಹೊಳೆವೆ ನಾ! ಪ್ರೀತಿಯ ಕಾಮನ ಬಿಲ್ಲಲಿ ಕಣ್ಣುಗಳ್ನಲಂಕರಿಸುವೆ, ಸಿಹಿಕನಸಮಳೆಯ ಮೌನ ಮುಗುಳ್ನಗೆಯೋರಳಿಸುವೆ, ಗಂಭೀರ ಮೂಗುತಿಯನ್ನು ಏರಿಸಿ ಕಾಂತಿಯ್ನ್ಹೆಚ್ಚಿಸುವೆ, ಸುಪ್ತ ಜ್ಞಾನ, ಮುಕ್ತ ಪ್ರೇಮ, ನಿರ್ಲಿಪ್ತ ಮನದ ಕುಂಕುಮ ಧರಿಸುವೆ. ವಜ್ರಕಲ್ಲಾಗಿ, ಗುಪ್ತಗಾಮಿನಿಯಾಗುವೆ ಕೇಸರಿದಾರಿಣಿಯಾಗಿಬಿಡುವೆ, ನೋಡದಿರು ಬಿಲೋಳಗಿನ ಆಳದ ಪ್ರೀತಿಯ, ಸವಿಯಲಿಚ್ಚಿಸದ್ದಿದ್ದರೆ.. ಕೇಳದಿರು ಮೌನ ದೇಗುಲದೊಳಿರುವ ಹಾಡ, […]

ಹೊತ್ತಾರೆ

ಅಮ್ಮನೂರಿನ ನೆನಪುಗಳು. ಅಮೇರಿಕಾದಿಂದ ಅಶ್ವಥ್ ಅಶ್ವಥ್ ಮೊದಲೇ ಹೇಳಿದಂತೆ, ರಂಗ ತಿಮ್ಮರ ಸಂತೆ ಪ್ರಯಾಣ ನಿಯಮಿತವಾಗಿರುತ್ತಿತ್ತು. ಮೂಟೆಯಲ್ಲಿ ಇರುವ ಪದಾರ್ಥದ ಆಧಾರದ ಮೇಲೆ ನಾಲ್ಕೈದು  ಮಂಡಿಗಳಿಗೆ ಗಾಡಿ ಸಾಗಬೇಕಾಗಿತ್ತು. ಅವುಗಳಲ್ಲಿ ಭತ್ತ, ರಾಗಿ, ತೆಂಗುಗಳದ್ದು ಒಂದೇ ಮಂಡಿ. ಅದು ರಂಗ ತಿಮ್ಮರ ಮೊದಲ ನಿಲ್ದಾಣ, ಆಮೇಲೆ ಬೆಲ್ಲದ ಮಂಡಿ, ನಂತರ ಅಪರೂಪಕ್ಕೊಮ್ಮೆ ಅಡಿಕೆ ಮಂಡಿ. ಇವಿಷ್ಟೂ ರೌಂಡ್ಸ್ ಆದ ಮೇಲೆ ಮನೆಯಿಂದ ತಂದಿರುತ್ತಿದ್ದ ಹುಲ್ಲು ತಿನ್ನುವುದು.  ಗಾಡಿಯ ಕೆಳಭಾಗದಲ್ಲಿ ನೇತುಹಾಕಿರುತ್ತಿದ್ದ ಬಕೆಟ್  ತೆಗೆದು ಸಂತೇಮಾಳದ ಕೈಪಂಪಿನಿಂದ ಹಿಡಿದ (ಕಡೆಗೆ ನಲ್ಲಿಯೂ ಬಂದಿತ್ತೋ […]

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು ಡಾ.ಸಣ್ಣರಾಮ ಹಿಂದಿನ ಸಂಚಿಕೆಯಿಂದ——— ಇಂದಿನ ಆಧುನಿಕ ಮಹಿಳಾವಾದಿಗಳು ಹೆಣ್ಣು ತನ್ನ ದೇಹ ಮತ್ತು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿದರೆ ಪುರುಷ ದೌರ್ಜನ್ಯದಿಂದ ಪೂರ್ಣ ವಿಮುಕ್ತಿ ಪಡೆಯಬಹುದು ಎಂದು ಹೇಳುತ್ತಾರೆ. ಈ ತತ್ವವನ್ನು 12ನೇ ಶತಮಾನದಷ್ಟು ಹಿಂದೆ ಅಕ್ಕ ಹೇಳಿದ್ದಾಳೆ ಎಂಬುವುದನ್ನು ಮಹಿಳಾವಾದಿಗಳು ಗಮನಿಸಬೇಕು. ಅಕ್ಕನ ಬದುಕೆ ಇಂದಿನ ಮಹಿಳಾವಾದಕ್ಕೆ ಮೂಲ ಪ್ರೇರಣೆಯಾಗಬಲ್ಲದು. ಕದಳಿ ಎಂಬುದು ವಿಷಂಗಳು ಕದಳಿ ಎಂಬುದು ಭವ ಘೋರಾರಣ್ಯ ಈ ಕದಳಿ ಎಂಬುದು ಗೆದ್ದು ತಾವೆ ಬದುಕಿ ಬಂದು ಕದಳಿ […]

ಗಝಲ್ ಸಂಗಾತಿ

ಗಝಲ್ ಎ.ಹೇಮಗಂಗಾ ಲೋಕದಾ ನಿಯಮಗಳ ಗಾಳಿಗೆ ತೂರಿ ಬಂದುಬಿಡು ನೀ ಮೆಲ್ಲನೆ ಹೂವೊಳು ಗಂಧ ಬೆರೆತಂತೆ ನನ್ನೊಳು ಸೇರಿಬಿಡು ನೀ ಮೆಲ್ಲನೆ ಟೀಕೆಗಳ ಕತ್ತಿ ಇರಿತಕೆ ನಲುಗಿ ಇದ್ದೂ ಇಲ್ಲದಂತಾಗಿದೆ ಜೀವ ನಲುಮೆ ತೋರಿ ಎದೆಗಪ್ಪಿ ನೋವ ಮರೆಸಿಬಿಡು ನೀ ಮೆಲ್ಲನೆ ನಿನ್ನದೇ ಕನವರಿಕೆಯಲಿ ಮುಳುಗಿ ನಿದಿರೆ ದೂರವಾಗಿದೆ ನನಗೆ ದುಃಖದಿ ಕಂಗಳು ಬಾತುಹೋಗಿರೆ ಸವರಿಬಿಡು ನೀ ಮೆಲ್ಲನೆ ಅದೆಷ್ಟು ಹೇಳಲಾಗದ ಮಾತುಗಳಿದ್ದವು ನನ್ನ ನಿನ್ನ ನಡುವೆ ! ನಗುವನ್ನೇ ಮರೆತ ಅಧರಗಳ ಒಮ್ಮೆ ಚುಂಬಿಸಿಬಿಡು ನೀ […]

ಕಾವ್ಯಯಾನ

ಮೊಗ್ಗಿನ ಜಡೆ ಜಯಾ ಮೂರ್ತಿ ದಟ್ಟ ಕೂದಲಿನ ಪುಟ್ಟ ಸಹನ ಬಯಸಿದಳು ಒಂದುದಿನ ಜಡೆ, ಮಲ್ಲಿಗೆ ಮೊಗ್ಗಿನ ‘ಅಮ್ಮ ಹಾಕು ಮೊಗ್ಗಿನ ಜಡೆ’ ಮುದ್ದುಗರೆದಳು ಅಮ್ಮನೆಡೆ ಮಗಳ ಇಚ್ಚೆ ಪೂರೈಸಲು ಸಂತೆ ಕಡೆ ಚೀಲ ಹೆಗಲಿಗೇರಿಸಿ ತಂದೆ ಹೊರಟರು ಮಲ್ಲಿಗೆ ಕಡೆ ಘಮ ಘಮ ಮೊಗ್ಗು ಮನೆಸೇರಲು ಅಮ್ಮ ಕುಚ್ಚು, ಬೈತಲೆ ಬೊಟ್ಟು, ಜಡೆಬಿಲ್ಲೆ ಹೊರತೆಗೆದಳು ಗಳಿಗೆಯಲ್ಲಿ  ಉದ್ದ ಕೂದಲ ಬಾಚಿ ಜಡೆ ಹೆಣೆದಳು ನಲಿಯುತಲಿ ಮೊಗ್ಗ ಪೋಣಿಸುತ್ತಾ ಹೊಲೆದಳು ದಟ್ಟ ಜಡೆಗೆ ಮುಗುಳ್ನಗೆ ಯೊಳು ಕುಚ್ಚು […]

ಗಝಲ್ ಸಂಗಾತಿ

ಗಝಲ್ ರೇಖಾ ಗಜಾನನ ಮೌನವ ಮುರಿದು ಮಾತಿನ ಮನೆಯ ಕಟ್ಟೋಣ ಬಾ ಗೆಳೆಯಾ ನಿನ್ನೆ ಉತ್ತ ಬಯಲಿನಲಿ ಹೊಸ ಬೀಜ ಬಿತ್ತೋಣ ಬಾ ಗೆಳೆಯಾ ಕಾಪಿಟ್ಟ ಮನೋಬಲವು ಬರಿದೇ ಧ್ಯಾನಸ್ಥವಾದರೇನು ಚೆನ್ನ ಕೈಗೆ ಕೈಜೋಡಿಸಿ ಯಶದ ಧನುಸ್ಸನ್ನು ಎತ್ತೋಣ ಬಾ ಗೆಳೆಯ ಒಲವು ಹುಟ್ಟಿತೆಂದರೆ ಅಲ್ಲೊಂದು ಹೊಸಜಗದ ಉಗಮ ತಾನೇ ಹಸಿರ ಹಾಸಿ ಕರೆದಿದೆ ನಮ್ಮಿಬ್ಬರ ಲೋಕ ಸುತ್ತೋಣ ಬಾ ಗೆಳೆಯಾ ಸುತ್ತಮುತ್ತ ಬಂಡೆಗಲ್ಲುಗಳ ಸಾಲು ಬೆಳೆಯುತ್ತಲೇ ಇದೆ ನೋಡು ಕುಶಲದಿಂದ ಕುಂದಿಲ್ಲದ ಮೂರ್ತಿಯನು ಕೆತ್ತೋಣ ಬಾ […]

Back To Top