ಚರ್ಚೆ

ನಿನ್ನೆ ಸಂಪಾದಕರು ಬರೆದ ‘ಜನರನ್ನತಲುಪುವ ಮಾರ್ಗ’ ಬರಹಕ್ಕೆಕವಿಮಿತ್ರರಾದ ಡಿ.ಎಸ್.ರಾಮಸ್ವಾಮಿಯವರು ನೀಡಿರುವ ಉತ್ತರ ಇಲ್ಲಿದೆ. ಈ ಚರ್ಚೆಯಲ್ಲಿ ನೀವೂ ಪಾಲ್ಗೊಳ್ಳಬಹುದು ಡಿ.ಎಸ್.ರಾಮಸ್ವಾಮಿ ಇವತ್ತಿನ ನಿಮ್ಮ ಬರಹ ನೋಡಿದೆ. ಸಾಹಿತ್ಯ ಪತ್ರಿಕೆಗಳು ಏಕೆ ನಿಲ್ಲಲಾರದೇ ಸೋಲುತ್ತಿವೆ ಎಂದು

ಜನರನ್ನು ತಲುಪುವ ಮಾರ್ಗ

ಕು.ಸ.ಮಧುಸೂದನ ರಂಗೇನಹಳ್ಳಿ ಸಾಹಿತ್ಯಕ ಪತ್ರಿಕೆಗಳ್ಯಾಕೆ ಜನರನ್ನುತಲುಪುತ್ತಿಲ್ಲ ಮತ್ತು  ದೀರ್ಘಕಾಲ ಬದುಕುತ್ತಿಲ್ಲ?ನನಗನಿಸಿದ್ದು- ನನ್ನ ಮುಂದೆ ಕೆಲವು ಸಾಹಿತ್ಯಕ ಪತ್ರಿಕೆಗಳಿವೆ. ಬಹುತೇಕ ಅವೆಲ್ಲವೂ ಪ್ರಗತಿಪರ ಲೇಖಕರೆನಿಸಿಕೊಂಡವರ ಬರಹಗಳಿಂದಲೇ ತುಂಬಿವೆ. ಹೆಚ್ಚೂಕಡಿಮೆ ಅವವೇ  ಲೇಖಕರೇ ಎನ್ನ ಬಹುದು.ಒಂದಿಷ್ಟಾದರು ಸಾಹಿತ್ಯ

ಪುಸ್ತಕ ವಿಮರ್ಶೆ

ಕೃತಿ ಬಿಕರಿಗಿಟ್ಟ ಕನಸು-ಕಾವ್ಯ ಲೇಖಕರು: ದೇವು ಮಾಕೊಂಡ ಡಾ.ವಿಜಯಶ್ರೀ ಇಟ್ಟಣ್ಣವರ ಕವಿಯೊಬ್ಬ ಕಾವ್ಯ ನರ‍್ಮಿತಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕೆಂದರೆ ಕಾವ್ಯ ಪ್ರತಿಭೆ ಅವಶ್ಯ. ಅದನ್ನೇ ಆಲಂಕಾರಿಕರು ‘ಕವಿತ್ವ ಬೀಜಂ ಪ್ರತಿಭಾನಂ’ ಎಂದಿದ್ದಾರೆ. ಹಾಗಾದರೆ ಕಾವ್ಯ

ಗಜಲ್

ಯಾರಿಗೆ ಯಾರು ಸಂಗಾತಿ? ವಿನುತಾ ಹಂಚಿನಮನಿ ಬಾಳಿನ ಬಂಡಿ ಎಳೆಯುವ ಕನಸಿನ ಕುದುರೆಗಳೇ ಯೋಚಿಸಿ ಹೇಳಿ ನಾಲ್ಕು ದಿನದ ಬದುಕಿನಲಿ ಯಾರಿಗೆ ಯಾರು ಸಂಗಾತಿ ಹೇಳಿ ಮರಕೆ ಕೋಮಲ ಲತೆಯೇ ಸಂಗಾತಿ ಹೃದಯಕೆ ಮಧುರ

ಕವಿತೆ ಕಾರ್ನರ್

ಅವಳ ಕಣ್ಣುಗಳಲ್ಲಿ ಬೇಸಿಗೆಯ ಧಗೆಯನೆಲ್ಲ ಹೀರಿಬಿಡಬಲ್ಲ ಅವಳ ಕಣ್ಣುಗಳಲ್ಲಿ ಸದಾ ಒಂದು ಕನಸು ಬರಲಿಹ ನಾಳೆಗೆ. ಇಡಿ ಜಗದ ಕಸುವನೆಲ್ಲ ಹೀರಿಬಿಡಬಲ್ಲಂತ ಅವಳ ಕಣ್ಣುಗಳಲ್ಲಿ ಸದಾ ಒಂದು ಸೋನೆ ಒಳಗಿನ ದು:ಖಕ್ಕೆ. ಬದುಕಿನೆಲ್ಲ ವಿಷಾದಗಳ

ಕಾವ್ಯಯಾನ

ಸಾವಿರದ ಸಾವಿರ ಕವಿತೆ ರವಿ ರಾಯಚೂರಕರ್ ಬಳಲಿ ಬೇಕೆಂದು ಬಿಕ್ಕಳಿಸಿ ಅತ್ತವನು ಎದೆಗಂಟಿ ನುಡಿ ನುಡಿದು ಆಸೆಯ ಗೋಪುರಕೆ ಹೊಸ ಕನಸುಗಳ ತುಂಬಿ ನೆಲಕಳಚಿ ಬಿದ್ದವನು ನೀನಲ್ಲವೇ ಹಸಿದು ಕುಳಿತಾಗ ಕುಟುಕಿ ಕಾಳನಿಟ್ಟು ನಿಟ್ಟುಸುರ

ಕವಿತೆ ಕಾರ್ನರ್

ನೀನು ಮಾತ್ರವೇ! ನೀನೊಂದು ಬರೀ ರಕ್ತಮಾಂಸದಏರುಯೌವನದ ಜೀವಂತ ಹೆಣ್ಣು ಮಾತ್ರವಾಗಿದ್ದರೆ ಇಷ್ಟೊಂದು ಪ್ರೀತಿಸುತ್ತಿರಲಿಲ್ಲ ನಾನು! ನನ್ನಗಾಢ ವಿಷಾದದ ಬಟ್ಟಲೊಳಗಿನ ಮಧು ನೀನುನನ್ನ ಒಂಟಿತನದ ನಟ್ಟಿರುಳುಗಳ ಕನಸು ನೀನುನನ್ನ ಅನಾಥಅಲೆಮಾರಿ ಹಗಲುಗಳ ಹುಡುಕಾಟ ನೀನುನಾನು ಕಳೆದುಕೊಂಡ

ಕಾವ್ಯಯಾನ

ಗಜಲ್ ಸಿದ್ಧರಾಮ ಹೊನ್ಕಲ್ ಇಂಥವರ ನೆನಪಾದಾಗಲೆಲ್ಲ ನಿಟ್ಟುಸಿರೊಂದು ತಾನೇ ತಾನಾಗಿ ಹೊರಬರುತ್ತದೆ ಸಾಕಿ ಕಂಡಾಗಲೆಲ್ಲ ಗಂಟಲು ಕಟ್ಟಿ ಮಾತೆ ಮಥಿಸಿ ಮೌನ ಹೆಪ್ಪುಗಟ್ಟುತ್ತದೆ ಸಾಕಿ ಯಾರ ತಪ್ಪಿಗೆ ಯಾರ ಆಯುಷ್ಯಕ್ಕೆ ಯಾರು ಹೊಣೆ ಪಾಪ!ವವರು

ನಾನು ಕಂಡ ಹಿರಿಯರು

ಕೋಟ ಶಿವರಾಮ ಕಾರಂತ್ ಡಾ.ಗೋವಿಂದ ಹೆಗಡೆ “ವಿದ್ಯಾಸಾಗರ’ ಕಾರಂತರು (೧೯೦೨-೧೯೯೭) ಅದು ೧೯೭೭ರ ಬೇಸಿಗೆಯಿದ್ದಿರಬಹುದು. ತುರ್ತುಸ್ಥಿತಿಯನ್ನು ಹಿಂತೆಗೆದುಕೊಂಡು ಚುನಾವಣೆಯನ್ನು ಘೋಷಿಸಲಾಗಿತ್ತು. (ಇವೆಲ್ಲ ತಿಳಿದಿದ್ದು ನಂತರ,ಆಗ ಅಲ್ಲ.) ನಮ್ಮ ಊರಿನ ಬಳಿಯ ಉಮಚಗಿಯಲ್ಲಿ ಒಂದು ಕಾರ್ಯಕ್ರಮ.

ಕಥಾಗುಚ್ಛ

ವಿಧಿ! ಆರ್.ಸುನೀಲ್ ತರೀಕೆರೆ ರಂಗಪ್ಪನ ಮನೆ ಮುಂದೆ ಬೆಂಕಿ ಬಿದ್ದ ಸುದ್ದಿ ಊರಲ್ಲೆಲ್ಲಾ ಐದೇ ನಿಮಿಷಕ್ಕೆ ಹರಡಿಹೋಯಿತು.ಆ ಸುದ್ದಿ ನನ್ನ ಕಿವಿಗೂ ಬಿದ್ದ ಕ್ಷಣದಿಂದ ಮನಸ್ಸು ವ್ಯಾಕುಲಗೊಳ್ಳತೊಡಗಿತು.ಛೇ..ಅಂತೂ ಇಂತೂ ರಂಗಪ್ಪ ಹೋಗ್ನಿಟ್ಟ.! ಬದುಕಿದ್ದಾಗ ಅವನು