ಭಾಷೆ

ಕನ್ನಡದ ಕಲಿಸುವಿಕೆಯ ಒಂದು ಅನುಭವ ದಾಕ್ಷಾಯಣಿ ನಾಗರಾಜ್            ಭಾಷೆಯೂ ಮಾನವನಿಗೆ ಒದಗಿಬಂದ ಅತ್ಯಾದ್ಭುತವಾದ ಶಕ್ತಿಯಾಗಿದೆ.ಅದನ್ನು ಬಳಸಿ ರೂಢಿಸಿಕೊಂಡು ಸಿದ್ದಿಸಿದರೆ ಅದು ಮಾಂತ್ರಿಕ ಶಕ್ತಿಯಾಗಿ ಪರಿವರ್ತಿನೆಯಾಗಿ ಅವನಿಗೆ ಜೀವಂತಿಕೆಯನ್ನು ತಂದುಕೊಡುತ್ತದೆ. ಭಾಷಾ ಕಲಿಕೆಯನ್ನು ಕಲಿಸುವ

ಪಸ್ತಕ ಲೋಕ

ಕೃತಿ: ಹಾಣಾದಿ(ಕಾದಂಬರಿ ಲೇಖಕರು: ಕಪಿಲ ಪಿ.ಹುಮನಾಬಾದ್ ದೀಪಾಜಿ “ಹಾಣಾದಿ‌‌‌‌” ಕಾದಂಬರಿ ಒಬ್ಬ ಅದ್ಭುತ ಕಲಾಕಾರನ ಕೈಚಳಕದ ಪ್ರತೀಕದಂತಿದೆ. ಹಾಣಾದಿಯ ಹಾದಿಯಲ್ಲಿ ನಡೆಯುವ ಪ್ರತಿ ಸಂಗತಿಯು ಇಲ್ಲೆ ಓದುಗನೆದುರಲ್ಲೆ ಜರುಗುತ್ತಿರುವಂತೆ ಗೋಚರಿಸುತ್ತವೆ. ಅದಕ್ಕೆ ಕಾರಣ ಕಥೆಗಾರನ

ಕಾವ್ಯಯಾನ

ನೆನಪುಗಳ ಪಾಲೀಶ್ ಪಾಲಿಸಿ ಬಸವರಾಜ ಕಾಸೆ ಮರೆಯದ ನೆನಪುಗಳತೊಳೆಯುವೆ ಕೊಳೆಯಲು ಕಣ್ಣೀರಲ್ಲಿಅಚ್ಚಳಿಯದೆ ಸ್ವಚ್ಛ ಪಾಲಿಶ್ ಆಗಿಫಳಪಳವೆಂದು ಬೆನ್ನೆತ್ತವುದು ಕ್ಷಣದಲ್ಲಿ ಕಳಿಸಿ ಕೊಡಲು ಕಲಿಸಿದೆಕೇಳಿ ನಗುವಿನ ಆಮಂತ್ರಣಸಪ್ಪೆಯಾದರೂ ನಟಿಸಿದೆನಿರಾಳವಾಗಲು ನಿನ್ನ ಮೈಮನ ಹೇಳಿ ಹೋಗದ್ದಿದರೆಚೆಂದವಿತ್ತು ಏನೋ

ಕಾವ್ಯಯಾನ

ಸೊಡರು ಚಂದ್ರಪ್ರಭ .ಬಿ. ಚೆಂಗುಲಾಬಿ ಮೊಗದವಳೆ ದಾಸವಾಳದ ವರ್ಣದಲಿ ಅದ್ದಿ ಬಂದವಳೆ…ಸಖಿ ಅನುಪಮ..ಅಪಾರ ನಿನ್ನ ಮಮತೆ..ಹೃದಯವಂತಿಕೆ..! ಹಲವು ಮೈಲುಗಲ್ಲುಗಳಿಗೆ ಸಾಕ್ಷಿ ನಿನ್ನ ನಿರ್ಗಮನ ಅಂಚಿನತ್ತ ದೌಡಾಯಿಸುತ್ತಿರುವ ವೃತ್ತಿ ಮೈಕೊಡವಿ ಮೇಲೇಳುತ್ತಿರುವ ಪ್ರವೃತ್ತಿ ಏನೆಲ್ಲಕೆ ತೆರೆದುಕೊಳುವಾಸೆಗೆ

ಬಾಲ್ಯದ ದೀಪಾವಳಿ

ಅಪ್ಪ ಸಿಡಿಸಿದ ಪಟಾಕಿ ಸಿಂಧು ಭಾರ್ಗವ್. ದೀಪಾವಳಿ ಬಂತೆಂದರೆ ಎಲ್ಲಿಲ್ಲದ ಸಂಭ್ರಮ, ಸಡಗರ. ಪುಟಾಣಿಗಳಿಗೆ ಹೊಸ ಝಯಿತಾರಿ ಅಂಗಿ ಕೊಡಿಸುವರು. ಬೊಗಸೆ ತುಂಬಾ ಸಿಹಿಯನ್ನು ನೀಡುವರು. ಯಾರ ಮನೆಗೆ ಹೋದರೂ ಸಿಹಿತಿಂಡಿ ನೀಡಿ ಆ

ಸಂಪಾದಕರ ಮಾತು

ಕು.ಸ.ಮಧುಸೂದನರಂಗೇನಹಳ್ಳಿ           ಮೊದಲಿಗೆ ನಿಮಗೆಲ್ಲ ಬೆಳಕಿನಹಬ್ಬದ ಶುಭಾಶಯಗಳು.  ಅನಗತ್ಯ  ಖರ್ಚು ಮತ್ತು ಅಪಾಯವನ್ನು ಮೈಮೇಲೇಳೆದುಕೊಳ್ಳದೆ, ಸರಳವಾಗಿ,ಅನ್ಯರಿಗೆ ತೊಂದರೆ ಕೊಡದ ರೀತಿಯಲ್ಲಿ ಹಬ್ಬ ಆಚರಿಸಿ. ಹಬ್ಬದಂದು ಹಚ್ಚುವ ದೀಪದ ಬೆಳಕು ಮನದೊಳಗಿನ ಕತ್ತಲೆಯನ್ನೂ ಕಳೆಯುವಂತಿರ

ಸಂಪಾದಕೀಯ

ಗೆಳೆಯರೆ, ಸಂಗಾತಿ ಪತ್ರಿಕೆಯನ್ನು ಕೇವಲ ರಂಜನೆಗಾಗಿ ರೂಪಿಸಿಲ್ಲ-ಜೊತೆಗೆ ಕೇವಲ ಕತೆ-ಕತೆಗಳಿಗೆ ಮಾತ್ರ ಮೀಸಲಿರಿಸಿಯೂ ಇಲ್ಲ.ಪತ್ರಿಕೆಯಲ್ಲಿ ಪ್ರಖರವಾದ ವೈಚಾರಿಕ ಲೇಖನಗಳನ್ನು,ಸಮಕಾಲೀನ ಸಮಸ್ಯೆಗಳ ಬಗ್ಗೆ ವಸ್ತುನಿಷ್ಠ ವಿಮರ್ಶಾತ್ಮಕ, ಬರಹಗಳನ್ನು ಪ್ರಕಟಿಸಬೇಕೆಂಬುದು ನಮ್ಮಬಯಕೆ. ಈ ವಿಷಯಗಳಬಗ್ಗೆ ಬರೆಯುವವರು ಸಾಕಷ್ಟು

ಕಾವ್ಯಯಾನ

ದಾರಿಯುದ್ದಕ್ಕೂ…… ಮುಗಿಲಕಾವ್ಯ ನೀ ಬರುವ ದಾರಿ ಉದ್ದಕ್ಕೂ ಒಲವಿನ ಹೂ ಹಾಸಿ ಗರಿಗೆದರಿದ ನನ್ನೊಳಗಿನ ಹೃದಯದ ಭಾವಗಳನ್ನು,,, ಒಪ್ಪವಾಗಿ ಜೋಡಿಸಿಕೊಳ್ಳುತ್ತಾ ಕಣ್ಣು ಕೀಲಿಸುತ್ತೇನೆ,, ಹಾದಿಯೂ ಒಮ್ಮೊಮ್ಮೆ ಸಿಟ್ಟಿಗೇಳುತ್ತದೆ ಅಲ್ಲಲ್ಲ ಕರುಬುತ್ತದೆ ನಿನ್ನ ಮೇಲಿನ ನನ್ನೊಲವಿನ

ಕಾವ್ಯಯಾನ

ಮಿನುಗುವ ನಕ್ಷತ್ರ ಚೈತ್ರ ಶಿವಯೋಗಿಮಠ ಅಗೋ…. ಅಲ್ಲಿ ಮಿನುಗುವ ನಕ್ಷತ್ರ ನೀನೇ ಇರಬಹುದು ಅಪ್ಪ! ಪ್ರತಿ ಇರುಳು ಕಾಯುವೆ  ನಿನ್ನ ಬಾಂದಳದಲಿ ಕಾಣಲು! ಮಿಣುಗುವ ಚುಕ್ಕಿ ಸ್ಮೃತಿ  ಪಟಲವ ಕೆಣಕುವುದು! ನೀ ನನ್ನ ಆಡಿಸಿದ್ದು,

ಕಥಾಗುಚ್ಛ

ಹಬ್ಬ ಪ್ರೀತಿಯನ್ನು ಹಬ್ಬಿದರೆ ಸುಮಂಗಳ ಮೂರ್ತಿ ಬಾನುಮತಿ ಈ ಸಾರಿ ವಿಜಯದಶಮಿಯನ್ನು ವಿಶೇಷವಾಗಿ ಆಚರಿಸಬೇಕು, ಅದು ನಮ್ಮ ಕುಟುಂಬದವರಿಗೆ ಮತ್ತು ಬಂದ ಬಂಧು ಬಳಗದವರಿಗೆ ಖುಷಿ ಕೊಡುವ ಹಾಗೆ ಇರಬೇಕು,ಎಂದು ಯೋಚಿಸುತ್ತಿದ್ದ ಅವಳು,ಖರ್ಚಿನ ಬಗ್ಗೆಯೂ